ಭಾರತೀಯ ಕ್ರಿಕೆಟ್ ತ೦ಡ ಭಾರತ ದೇಶವನ್ನು ಅ೦ತಾರಾಷ್ಟ್ರೀಯವಾಗಿ ಪ್ರತಿನಿಧಿಸುವ ತ೦ಡ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಯಾಣವು 1970ರ ದಶಕದಲ್ಲಿ ಆರಂಭವಾಯಿತು. ವಿಮೆನ್ಸ್ ಕ್ರಿಕೆಟ್ ಅಸೋಸಿಯೇಷನ್ ಆಫ್ ಇಂಡಿಯಾ (WCAI) ಅಡಿಯಲ್ಲಿ ತಂಡ ಬೆಳೆಯಿತು. 2006ರಲ್ಲಿ BCCI ಅಡಿಯಲ್ಲಿ ಸೇರಿದ ನಂತರ ಹೆಚ್ಚಿನ ಪ್ರೋತ್ಸಾಹ ದೊರಕಿತು ... Indian Cricket Team: ಆಸ್ಟ್ರೇಲಿಯಾ ಪ್ರವಾಸ ಮುಗಿಸಿರುವ ಭಾರತೀಯ ಕ್ರಿಕೆಟ್ ತಂಡ ತನ್ನ ಮುಂದಿನ ಸರಣಿಯಲ್ಲಿ ಯಾರ ವಿರುದ್ಧ ಸೆಣಸಾಟ ನಡೆಸಲಿದೆ? ಯಾವಾಗ, ಎಲ್ಲಿ? ಇಂಗ್ಲೆಂಡ್ ಕ್ರಿಕೆಟ್ ಪ್ರವಾಸ ಕೈಗೊಂಡಿರುವ ಭಾರತೀಯ ಕ್ರಿಕೆಟ್ ತಂಡ ಜೂನ್ 20ರಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿ ಮುಂದಿನ 2025- 27ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ನ ...