IPL 2025 Qualifier 1: 2025ರ ಐಪಿಎಲ್ ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿ ಈ ಸೀಸನ್ ನ ಮೊದಲ ... ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ 2025ರ ಐಪಿಎಲ್ ನ 34ನೇ ಪಂದ್ಯವು ಶುಕ್ರವಾರ (ಏಪ್ರಿಲ್ 18) ನಡೆಯಲಿದೆ. IPL 2025 - ಅಂಕಪಟ್ಟಿಯಲ್ಲಿ ಬೆನ್ನುಬಿದ್ದಿರುವ ಬಲಿಷ್ಠ ಪಂಜಾಬ್ ಕಿಂಗ್ಸ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಕ್ರವಾರ ಎದುರಿಸಲಿದೆ.